ಬೆಂಗಳೂರಲ್ಲಿ ಖಾಕಿಯ ಭರ್ಜರಿ ಶಿಕಾರಿ – ಹೈಡ್ರೋ ಗಾಂಜಾ ಪೆಡ್ಲರ್ಸ್, ಮನೆಗಳ್ಳರು ಸೇರಿ 10 ಮಂದಿ ಅರೆಸ್ಟ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆ ಕಳ್ಳರು ಹಾಗೂ ಹೈಡ್ರೋ ಗಾಂಜಾ ಪೆಡ್ಲರ್ಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 10 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಹಾಗೂ 80 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಒಂದು ಕಡೆ ಮನೆ ಕೆಲಸದವರೇ ಮಾಹಿತಿ ಸೋರಿಕೆ ಮಾಡಿ ಮನೆ ಕಳ್ಳತನ ಮಾಡಿಸುತ್ತಿದ್ದ ಜಾಲವನ್ನ ಪೊಲೀಸರು ಭೇದಿಸಿದ್ದಾರೆ. ಮತ್ತೊಂದು ಕಡೆ ರಾತ್ರಿ ವೇಳೆ ಬೆಂಗಳೂರಿಗೆ ಬಂದು ಕಳ್ಳತನ ಮಾಡಿ…

