ಗುಜರಾತ್: ಯಾತ್ರಾರ್ಥಿಗಳ ಮೇಲೆ ಹರಿದ ವೇಗದ ಲಾರಿ; ಏಳು ಮಂದಿ ದುರ್ಮರಣ, ಹಲವರಿಗೆ ಗಾಯ!
ಲಖ್ತರ್-ವಿರಾಮ್‌ಗಾಮ್ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ರಾಜ್‌ಕೋಟ್‌ನಿಂದ ಬಹುಚರಾಜಿ ದೇವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಲು ಭಕ್ತರ ಗುಂಪೊಂದು ಕಾಲ್ನಡಿಗೆಯಲ್ಲಿ ಸಾಗುತ್ತಿತ್ತು. ಈ ವೇಳೆ ಭಾಸ್ಕರಪರ ಗ್ರಾಮದ ಬಳಿ ಹಿಂದಿನಿಂದ ಬಂದ ವೇಗದ ಲಾರಿಯು ರಸ್ತೆ ಬದಿಯಲ್ಲಿ ನಡೆಯುತ್ತಿದ್ದವರ ಮೇಲೆ ಹರಿದಿದೆ. ಮುಖ್ಯಾಂಶಗಳು:

