ಬೆಂಗಳೂರು ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಡ್ರಿಫ್ಟಿಂಗ್ ಹುಚ್ಚಾಟ: ರಿಕ್ಕಿ ರೈ ಕಾರು ವಶಕ್ಕೆ; ಜಂಟಿ ಆಯುಕ್ತ ಕಾರ್ತಿಕ್ ರೆಡ್ಡಿ ಅವರಿಂದ ತನಿಖೆಯ ವಿವರ!
ಬೆಂಗಳೂರಿನ ಜನನಿಬಿಡ ರಸ್ತೆಗಳಲ್ಲಿ ಕೆಲ ಯುವಕರು ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ನಡೆಸುವ ಹುಚ್ಚಾಟಗಳು ಹೆಚ್ಚಾಗುತ್ತಿವೆ. ಇತ್ತೀಚೆಗೆ ನಗರದ ಹೃದಯಭಾಗವಾದ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಕಾರೊಂದನ್ನು ಅತ್ಯಂತ ಅಪಾಯಕಾರಿ ರೀತಿಯಲ್ಲಿ ಡ್ರಿಫ್ಟಿಂಗ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸಂಚಾರಿ ಪೊಲೀಸರು, ಈ ಸಂಬಂಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಜಂಟಿ ಆಯುಕ್ತ ಕಾರ್ತಿಕ್ ರೆಡ್ಡಿ ಅವರ ಹೇಳಿಕೆ: ನಗರ ಸಂಚಾರಿ ಜಂಟಿ ಆಯುಕ್ತ ಕಾರ್ತಿಕ್ ರೆಡ್ಡಿ ಅವರು…

