ತಮಿಳುನಾಡಲ್ಲಿ ಸರ್ಕಾರ ರಚಿಸಲು ವಿಜಯ್‌ಗೆ ಕಾಂಗ್ರೆಸ್ ಬೆಂಬಲ? ಕೆ.ಸಿ.ವೇಣುಗೋಪಾಲ್ ಹೇಳಿದ್ದೇನು
ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿರುವ ಬೆಳವಣಿಗೆಯಲ್ಲಿ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರು ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷದ ಬೆಂಬಲ ಕೋರಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕುರಿತು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಮಾತನಾಡಿ, ಕಾಂಗ್ರೆಸ್‌ನ ತಮಿಳುನಾಡು ಘಟಕವು ನಾಳೆ ಬೆಳಗ್ಗೆ ಚೆನ್ನೈನಲ್ಲಿ ಸಭೆ ಸೇರಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಜಾತ್ಯತೀತ ಸರ್ಕಾರ ಸ್ಥಾಪನೆಗೆ ಜನಾದೇಶ ಸ್ಪಷ್ಟವಾಗಿದೆ. ಬಿಜೆಪಿ ಸರ್ಕಾರವನ್ನು ರಾಜ್ಯದಲ್ಲಿ…

