ಶಿವಮೊಗ್ಗದಲ್ಲಿ ಲಿಫ್ಟ್‌ನಲ್ಲಿ 1 ಗಂಟೆ ಸಿಲುಕಿದ್ದ 9 ಮಂದಿ ರಕ್ಷಣೆ

ಲಿಫ್ಟ್‌ನಲ್ಲಿ 1 ಗಂಟೆ ಕಾಲ 9 ಮಂದಿ ಲಾಕ್‌ – ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ ಶಿವಮೊಗ್ಗ: ಶಿವಮೊಗ್ಗ ನಗರದ ವಿಶಾಲ್ ಮಾರ್ಟ್ ಕಟ್ಟಡದಲ್ಲಿ ಲಿಫ್ಟ್ ತಾಂತ್ರಿಕ ದೋಷದಿಂದ ಏಕಾಏಕಿ ನಿಂತ ಪರಿಣಾಮ 9 ಮಂದಿ ಒಂದು ಗಂಟೆಗೂ ಹೆಚ್ಚು ಕಾಲ ಒಳಗೆ ಸಿಲುಕಿಕೊಂಡ ಘಟನೆ ನಡೆದಿದೆ. ಲಿಫ್ಟ್‌ನಲ್ಲಿ ಸಿಲುಕಿದ್ದವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಟ್ಟು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಲಿಫ್ಟ್ ಮೊದಲ ಮಹಡಿಯಲ್ಲಿ ಹಠಾತ್ ನಿಂತಿದ್ದು, ಅದರೊಳಗೆ ಭರತ್ (37), ಅನುಷಾ (35),…

Read More