ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ: ಭಾರತದ ಹೊಸ ಚೈತನ್ಯದ ಸಂಕೇತ ಎಂದ ಪ್ರಧಾನಿ ಮೋದಿ.
ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ: ಉತ್ತರ ಪ್ರದೇಶದ ಅಭಿವೃದ್ಧಿಗೆ ಹೊಸ ವೇಗ ಭಾರತದ ಮೂಲಸೌಕರ್ಯ ಇತಿಹಾಸದಲ್ಲಿ ಇಂದು ಒಂದು ಸುವರ್ಣಾಕ್ಷರಗಳಲ್ಲಿ ಬರೆಯುವ ದಿನ. ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯ ಜೇವರ್‌ನಲ್ಲಿ ನಿರ್ಮಿಸಲಾದ ಬಹುನಿರೀಕ್ಷಿತ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Noida International Airport) ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಅಧಿಕೃತವಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ವಿಮಾನ ನಿಲ್ದಾಣವು “ಭಾರತದ ಹೊಸ ಚೈತನ್ಯದ ಸಂಕೇತ” ಎಂದು…

