ಹಾರ್ಮುಜ್ ಜಲಸಂಧಿ ಸಂಘರ್ಷ: ಮಿತ್ರರಾಷ್ಟ್ರಗಳ ನೆರವು ಕೋರಿದ ಟ್ರಂಪ್; ಪ್ರತೀಕಾರದ ಎಚ್ಚರಿಕೆ ನೀಡಿದ ಇರಾನ್!
ಜಾಗತಿಕ ತೈಲ ಮಾರುಕಟ್ಟೆಯ ನರನಾಡಿ ಎಂದೇ ಬಿಂಬಿತವಾಗಿರುವ ‘ಹಾರ್ಮುಜ್ ಜಲಸಂಧಿ’ (Strait of Hormuz) ಈಗ ಅಮೆರಿಕ ಮತ್ತು ಇರಾನ್ ನಡುವಿನ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ರಾಯಿಟರ್ಸ್ ವರದಿಯ ಪ್ರಕಾರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸುರಕ್ಷಿತ ಸಂಚಾರವನ್ನು ಖಚಿತಪಡಿಸಿಕೊಳ್ಳಲು ತಮ್ಮ ಮಿತ್ರರಾಷ್ಟ್ರಗಳ ಸಹಾಯವನ್ನು ಕೋರಿದ್ದಾರೆ. ಇದಕ್ಕೆ ಪ್ರತಿಯಾಗಿ ಇರಾನ್, ಅಮೆರಿಕದ ಯಾವುದೇ ಉದ್ಧಟತನಕ್ಕೆ ತಕ್ಕ ಪ್ರತೀಕಾರ ತೀರಿಸುವುದಾಗಿ ಎಚ್ಚರಿಕೆ ನೀಡಿದ್ದು, ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಮತ್ತಷ್ಟು ಆಳವಾಗಿದೆ….

