ದಳಪತಿ ವಿಜಯ್ ಗೆಲುವಿನ ಸಂಭ್ರಮದಲ್ಲಿ ತ್ರಿಷಾ ಬರ್ತ್ಡೇ ಡಬಲ್ ಧಮಾಕಾ
ತ್ರಿಷಾ ಹುಟ್ಟುಹಬ್ಬದಂದೇ ವಿಜಯ್ಗೆ ರಾಜಕೀಯ ಪಟ್ಟ? ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ ದಕ್ಷಿಣ ಭಾರತದ ಸಿನಿ ಮತ್ತು ರಾಜಕೀಯ ವಲಯದಲ್ಲಿ ಇಂದು ಡಬಲ್ ಸಂಭ್ರಮ ಮನೆ ಮಾಡಿದೆ. ನಟಿ ತ್ರಿಷಾ ಕೃಷ್ಣನ್ ತಮ್ಮ 43ನೇ ಹುಟ್ಟುಹಬ್ಬ ಆಚರಿಸುತ್ತಿದ್ದರೆ, ಮತ್ತೊಂದೆಡೆ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ತಮಿಳುನಾಡು ಚುನಾವಣೆಯಲ್ಲಿ ಭರ್ಜರಿ ಮುನ್ನಡೆ ಸಾಧಿಸಿ ಹೊಸ ಇತಿಹಾಸ ಬರೆಯುತ್ತಿದೆ. ಇಂದು ಮುಂಜಾನೆ ತ್ರಿಷಾ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ದಿನ ಚುನಾವಣಾ ಫಲಿತಾಂಶ ಹೊರಬೀಳುತ್ತಿರುವುದರಿಂದ,…

