ಭಾರತದ ಅತಿದೊಡ್ಡ ವಿಮಾನ ನಿಲ್ದಾಣಕ್ಕೆ ಚಾಲನೆ! ಮಾರ್ಚ್ 28 ರಂದು ‘ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ಉದ್ಘಾಟಿಸಲಿರುವ ಪ್ರಧಾನಿ ಮೋದಿ.
ಭಾರತದ ವಿಮಾನಯಾನ ಮತ್ತು ಮೂಲಸೌಕರ್ಯ ಕ್ಷೇತ್ರದಲ್ಲಿ ಹೊಸ ಇತಿಹಾಸ ಬರೆಯಲು ವೇದಿಕೆ ಸಿದ್ಧವಾಗಿದೆ. ಉತ್ತರ ಪ್ರದೇಶದ ಜೇವರ್‌ನಲ್ಲಿ (Jewar) ಅತ್ಯಾಧುನಿಕವಾಗಿ ನಿರ್ಮಿಸಲಾಗಿರುವ ‘ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ದ (NIA) ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 28 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಇದು ದೆಹಲಿ-NCR ಪ್ರದೇಶದ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವಾಗಿದ್ದು, ಜಾಗತಿಕ ಮಟ್ಟದ ಸೌಲಭ್ಯಗಳನ್ನು ಒಳಗೊಂಡಿದೆ. ವಿಮಾನ ನಿಲ್ದಾಣದ ವಿಶೇಷತೆಗಳು: ಪ್ರಧಾನಿಯವರ ಭೇಟಿಯ ಮುಖ್ಯಾಂಶಗಳು: ಮಾರ್ಚ್ 28 ರಂದು ಉತ್ತರ ಪ್ರದೇಶಕ್ಕೆ ಭೇಟಿ…

