ದಳಪತಿ ವಿಜಯ್ ಭಾರತದ ಅತಿ ಹೆಚ್ಚು ಸಂಭಾವನೆ ಪಡೆಯುವ ನಟ ಎಂಬುದು ಸುಳ್ಳೇ? ಆಸ್ತಿ ವಿವರದಿಂದ ಬಯಲಾಯ್ತು ಅಸಲಿ ಸತ್ಯ!
ದಕ್ಷಿಣ ಭಾರತದ ಚಿತ್ರರಂಗದಲ್ಲಿ ‘ದಳಪತಿ’ ಎಂದೇ ಖ್ಯಾತರಾಗಿರುವ ನಟ ವಿಜಯ್ ಅವರ ಜನಪ್ರಿಯತೆ ಅಳೆಯಲಾಗದ್ದು. ತಮಿಳುನಾಡು ಮಾತ್ರವಲ್ಲದೆ ಕರ್ನಾಟಕ, ಕೇರಳ ಹಾಗೂ ತೆಲುಗು ರಾಜ್ಯಗಳಲ್ಲೂ ಅವರಿಗೆ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ವಿಜಯ್ ಅವರ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ 500-600 ಕೋಟಿ ರೂಪಾಯಿಗಳನ್ನು ಸುಲಭವಾಗಿ ಲೂಟಿ ಮಾಡುತ್ತಿವೆ. ಇದೇ ಕಾರಣಕ್ಕೆ ವಿಜಯ್ ಅವರು ಭಾರತದಲ್ಲಿಯೇ ಅತಿ ಹೆಚ್ಚು ಸಂಭಾವನೆ ಪಡೆಯುವ ನಟ ಎಂಬ ಸುದ್ದಿ ಕಳೆದ ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿತ್ತು. ಆದರೆ,…

