ಬೌರಿಂಗ್ ಆಸ್ಪತ್ರೆ ಗೋಡೆ ದುರಂತ: ಉನ್ನತ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಗುಡುಗು

ಶೀರ್ಷಿಕೆ:ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: ಉನ್ನತ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಕೇಸ್ ಬೆಂಗಳೂರು:ನಗರವನ್ನು ಬೆಚ್ಚಿಬೀಳಿಸಿದ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಮಹತ್ವದ ಕ್ರಮ ಕೈಗೊಂಡಿದೆ. ಏಳು ಮಂದಿಯ ಸಾವಿಗೆ ಕಾರಣವಾದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ, ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸಿದೆ. ದುರಂತ ಸಂಭವಿಸಿದ ಸ್ಥಳಕ್ಕೆ ಇಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹಾಗೂ ಉಪಲೋಕಾಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳ ವೀಕ್ಷಣೆಯ ಬಳಿಕ ಮಾತನಾಡಿದ ಅವರು, ಈ ಘಟನೆಗೆ…

Read More