ನೀಟ್ ಪೇಪರ್ ಲೀಕ್ ವಿಚಾರ: ಮರು ಪರೀಕ್ಷೆ ಬೇಗ ನಡೆಸಲಿ ಎಂದ ಅಶ್ವಥ್ ನಾರಾಯಣ
ಬೆಂಗಳೂರು: ಅಶ್ವಥ್ ನಾರಾಯಣ ಅವರು ನೀಟ್ ಮರು ಪರೀಕ್ಷೆ (NEET Re Exam) ಅನ್ನು ತಕ್ಷಣವೇ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೆಲ ಪ್ರದೇಶಗಳಲ್ಲಿ ಪೇಪರ್ ಲೀಕ್ ಆಗಿರುವ ಬಗ್ಗೆ ವರದಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮರು ಪರೀಕ್ಷೆ ಘೋಷಣೆ ಮಾಡಿರುವುದು ಸರಿಯಾದ ಕ್ರಮ ಎಂದರು. ಮರು ಪರೀಕ್ಷೆಯನ್ನು ರೀ-ಷಡ್ಯೂಲ್ ಮಾಡಿ ವಿದ್ಯಾರ್ಥಿಗಳ ಸಮಯ ವ್ಯರ್ಥವಾಗದಂತೆ ತ್ವರಿತವಾಗಿ ನಡೆಸಬೇಕು ಎಂದು ಅವರು ಆಗ್ರಹಿಸಿದರು….

