ಕೆಎಸ್ಡಿಎಲ್ ‘ಮೈಸೂರು ಸ್ಯಾಂಡಲ್’ ನವ ಪರ್ವ: ಪ್ರಚಾರ ರಾಯಭಾರಿಯಾಗಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ, 57 ಹೊಸ ಉತ್ಪನ್ನಗಳ ಭರ್ಜರಿ ಲಾಂಚ್!
ಕೆಎಸ್ಡಿಎಲ್ ಮಾರುಕಟ್ಟೆಯಲ್ಲಿ ಹೊಸ ಕ್ರಾಂತಿ ಕೆಎಸ್ಡಿಎಲ್ ನವ ಪರ್ವ 57 ಹೊಸ ಉತ್ಪನ್ನಗಳ ವಿಮರ್ಶೆ ಕರ್ನಾಟಕದ ಹೆಮ್ಮೆಯ ಸಾರ್ವಜನಿಕ ವಲಯದ ಉದ್ದಿಮೆ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (KSDL) ಈಗ ಆಧುನಿಕತೆಯ ಸ್ಪರ್ಶದೊಂದಿಗೆ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹಾಗೂ ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್. ನಾಡಗೌಡ ಅವರ ದೂರದೃಷ್ಟಿಯ ನೇತೃತ್ವದಲ್ಲಿ ಸಂಸ್ಥೆಯು ಜಾಗತಿಕ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಗಿದೆ. ಈ ಐತಿಹಾಸಿಕ ಬದಲಾವಣೆಯ ಸಂಕೇತವಾಗಿ ಅಖಿಲ…

