ಅಪರಾಧಬ್ರೇಕಿಂಗ್ ನ್ಯೂಸ್ರಾಜ್ಯ ಸುದ್ದಿಬೆಳಗಾವಿಯಲ್ಲಿ ಕ್ರೂರ ಘಟನೆ: ನೈಟಿ ಧರಿಸಿದ್ದಕ್ಕೆ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ! firstwave news3 months ago3 months ago01 min ಬೆಳಗಾವಿ ಜಿಲ್ಲೆಯ ಖಾನಾಪೂರದ ನಂದಗಡದಲ್ಲಿ ಪತ್ನಿ ನೈಟಿ ಧರಿಸಿದ್ದಕ್ಕೆ ಪತಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಅಮಾನವೀಯ ಘಟನೆ ನಡೆದಿದೆ. 80% ಸುಟ್ಟ ಗಾಯಗಳಿಂದ ಮಂಜುಳಾ ಪಾಟೀಲ್ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. Post navigation Previous: ಬಾಗಲಕೋಟೆಯಲ್ಲಿ ಲೋಕಾಯುಕ್ತ ದಾಳಿ: ₹1.70 ಲಕ್ಷ ಲಂಚ ಪಡೆಯುತ್ತಿದ್ದ PSI & ಕಾನ್ಸ್ಟೇಬಲ್ ರೆಡ್ ಹ್ಯಾಂಡ್ ಅರೆಸ್ಟ್!Next: ಕೊಡಗು ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣ..! ರಾಜ್ಯದಾದ್ಯಂತ ಚರ್ಚೆಗೆ ಗ್ರಾಸ. Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.